ತಾಳಿಕೋಟೆ ಕದನ Talikote kadana in kannada
ತಾಳಿಕೋಟೆ ಕದನದ ಪರಿಚಯ: ತಾಳಿಕೋಟೆ ಕದನ ಅಥವಾ ರಕ್ಕಸ ತಂಗಡಿ ಕದನ 1565ರಲ್ಲಿ ಈ ಕದನ ನಡೆಯಿತು ಈ ಕದನವು ಇಡೀ ದಕ್ಷಿಣ ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದ ಯುದ್ಧಗಳಲ್ಲಿ ಒಂದಾಗಿದೆ. ಈ ಕಧನವು ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಕೋಟೆಯಾಗಿದ್ದ ವಿಜಯನಗರ ಸಾಮ್ರಾಜ್ಯಕ್ಕೆ ದೊಡ್ಡ ರೀತಿಯ ಪೆಟ್ಟುಕೊಟ್ಟು ಧಖ್ಖನ್ ಮತ್ತು ದಕ್ಷಿಣ ಭಾರತದಲ್ಲಿ ಮುಸ್ಲಿಮರ ಸಾರ್ವಭೌಮತ್ವ ಪಡೆಯಲು ಸಹಾಯ ಮಾಡಿ ಕೊಟ್ಟಿದೆ. ಈ ಯುದ್ಧವು ವಿಜಯನಗರ ಸೈನ್ಯಗಳ ಸೋಲಿನೊಂದಿಗೆ ಮುಕ್ತಾಯವಾಗಿತ್ತು ವೈಭವದಿಂದ ಕೋಡಿದ್ದ ಮಹಾನಗರವಾದ ವಿಜಯನಗರ … Read more