ವಿಜಯನಗರ ಸಾಮ್ರಾಜ್ಯ

ವಿಜಯನಗರ ಸಾಮ್ರಾಜ್ಯ

ವಿಜಯನಗರ ಸಾಮ್ರಾಜ್ಯ  ಸ್ಥಾಪನೆಯ ಬಗ್ಗೆ ವಿದ್ವಾಂಸರಲ್ಲಿ ಅನೇಕಅಭಿಪ್ರಾಯಗಳು ಇವೆ. ಸಂಗಮನ ಐವರು ಮಕ್ಕಳದ ಹರಿಹರ, ಬುಕ್ಕ ,ಕಂಪಣ್ಣಾಯ,ಮಾರಪ್ಪ ಮತ್ತು ಮುದ್ದಪ್ಪ ಎಂಬುವರು ಈ ಸಾಮ್ರಾಜ್ಯವನ್ನು ಸ್ಥಾಪಿಸಿದರೆಂದು ಅಭಿಪ್ರಾಯ . ಆದರೆ ರಾಬರ್ಟ್ ಸೀವೆಲ್ ನ ಅಭಿಪ್ರಾಯ ಏನಿದೆ ಎಂದರೆ ಓರoಗಲ್ಲಿನ ಪ್ರತಾಪ ರುದ್ರದೇವನ ಆಸ್ಥಾನದಲ್ಲಿದ್ದ ಹರಿಹರ ಮತ್ತು ಬುಕ್ಕರಾಯ ಎಂಬ ಸಹೋದರರು ಮುಸ್ಲಿಮರ ದಾಳಿಯಿಂದ ವಾರಂಗಲ್ ನಾಶವಾದ ಮೇಲೆ ಆನೆಗೊಂದಿಯ ಕಪಿಲ ರಾಯನ ಆಸ್ಥಾನದಲ್ಲಿ ಉನ್ನತ ಅಧಿಕಾರವನ್ನು ಪಡೆದರು. ಮಧ್ಯ ದೆಹಲಿಯಿಂದ ಆನೆಗೊಂದಿಗೂ ಬಂದ ಮಹಮ್ಮದ್ ಬಿನ್ … Read more